ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ಬಳಕೆ ಪ್ರತಿಯೊಂದು ಕ್ಷೇತ್ರದಲ್ಲೂ ಹೆಚ್ಚುತ್ತಿರುವ ಕಾರಣ, ಅದರ ಸುರಕ್ಷತೆಯೂ ಅಷ್ಟೇ ಮಹತ್ವ ಪಡೆದುಕೊಂಡಿದೆ. ಬ್ಯಾಂಕಿಂಗ್ ಸೇವೆಗಳು, ಮೊಬೈಲ್ ಸಂಪರ್ಕ, ಸರ್ಕಾರಿ ಯೋಜನೆಗಳು ಸೇರಿದಂತೆ ಹಲವು ಸೇವೆಗಳಿಗೆ ಆಧಾರ್ ಕಡ್ಡಾಯವಾಗಿರುವುದರಿಂದ, ಅದರ ದುರುಪಯೋಗದ ಅಪಾಯವೂ ಏರಿಕೆಯಾಗ...
See more